ಡಿ.ಸಿ. ಕಚೇರಿಗೆ ಸಲ್ಲಿಸಿದ ಅರ್ಜಿಯ ಸ್ಥಿತಿಗತಿ ಇಂಟರ್‍ನೆಟ್‍ನಲ್ಲಿ ಲಭ್ಯ  

June 30, 2020
7:21 AM

ಮಂಗಳೂರು: ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಗಳ ಕಚೇರಿಯಲ್ಲಿ ಕೂಡ ಇ-ಕಚೇರಿ ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಕಾರ್ಯರ್ವಹಿಸಲಾಗುತ್ತಿದೆ. ಈ ಸಂಬಂಧ ಅಪರ ಜಿಲ್ಲಾದಿಕಾರಿ ರೂಪ ಎಂ.ಜೆ. ಇವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇ-ಕಚೇರಿ ತಂತ್ರಾಂಶದ ಬಳಕೆಯಿಂದ ಸಾರ್ವಜನಿಕರು ತಮಗೆ ಸಂಬಂಧಿಸಿದ ಅರ್ಜಿ ಅಥವಾ ಕಡತದ ಚಲನವಲನ ಹಾಗೂ ಸ್ಥಿತಿಗತಿಯನ್ನು ಅಂರ್ತಜಾಲದ ಮುಲಕ ಪರಿಶೀಲಿಸಿಕೊಳ್ಳಬಹುದು. ಇದರಿಂದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ. ಸಾರ್ವಜನಿಕರು ತಾವು ಸಲ್ಲಿಸಿದ ಅರ್ಜಿಯ ಚಲನವಲನ ಹಾಗೂ ಸ್ಥಿತಿಗತಿಯನ್ನು http:// eofficedcmo. karnataka. gov.in/ mysdivdcCJ?language=ku  ಲಿಂಕ್ ನ್ನು ಬಳಸಿ ತಮ್ಮ ಅರ್ಜಿ ಪ್ರಸ್ತುತ ಹಂತಗಳನ್ನು ನೋಡಿ ಪರಿಶೀಲಿಸಿಕೊಳ್ಳಬಹುದು ಎಂದು ದ.ಕ. ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror