ಡೆಂಘೆ ಜಾಗೃತಿ ಅಭಿಯಾನ

July 1, 2019
2:42 PM

ಗುತ್ತಿಗಾರು: ಸುಳ್ಯ ತಾಲೂಕಿನ ವಿವಿದೆಡೆ ಡೆಂಘೆ ಜ್ವರದ ಲಕ್ಷಣಗಳು ಹೆಚ್ಚಾಗುತ್ತಿದ್ದಂತೆ ಜಾಗೃತಿ ಅಭಿಯಾನವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ಕರಪತ್ರ ವಿತರಣೆ, ನೀರು ನಿಲ್ಲದಂತೆ ಕ್ರಮ, ಮೈಕ್ ಮೂಲಕ ಪ್ರಚಾರ ಸೇರಿದಂತೆ ಸಾಮಾಜಿಕ ಸಂಘಟನೆಗಳ ಸಹಕಾರದಿಂದ ಜಾಗೃತಿ ಮೂಡಿಸುತ್ತಿದೆ.

ಗುತ್ತಿಗಾರಿನಲ್ಲಿ  ನಡೆದ ಪ್ರಚಾರ ಅಭಿಯಾನಕ್ಕೆ ಗುತ್ತಿಗಾರು ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಿಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror