ಮಾವಿನಕಟ್ಟೆ: ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಬಸ್ಸು ತಂಗುದಾಣದ ಕಟ್ಟದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನಡೆಯಿತು. ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭುವನೇಶ್ವರಿ ಹೆಚ್ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರು ದಿವಾಕರ ಮುಂಡೋಡಿ , ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪುಷ್ಪಾಕರ ಮಾವಿನಕಟ್ಟೆ ಮತ್ತು ತಳೂರು ವ್ಯಾಪ್ತಿಯ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement