ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ರಿಗೆ ಸನ್ಮಾನ

Advertisement

ಸುಳ್ಯ: ಪಿರಿಯಾಪಟ್ಟಣ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರನ್ನು ಸನ್ಮಾನಿಸಲಾಯಿತು. ಪಿರಿಯಾಪಟ್ಟಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಕುಂಞಿ ಅಹಮ್ಮದ್ ಅವರನ್ನು ಸನ್ಮಾನಿಸಲಾಯಿತು . ಪಿರಿಯಾಪಟ್ಟಣ ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಮಾಡಿದ ಜನಪರ ಸೇವೆ ಮತ್ತು ಕನ್ನಡ ಶಾಲೆಗಳ ಅಭಿವೃದ್ಧಿಗಾಗಿ ನಡೆಸಿದ ಪ್ರಯತ್ನಕ್ಕೆ ಕಸಾಪ ಇವರನ್ನು ಸನ್ಮಾನಿಸಿ ಗೌರವಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ರಿಗೆ ಸನ್ಮಾನ"

Leave a comment

Your email address will not be published.


*