ಸುಳ್ಯ: ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ವದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಲಾಯಿತು.
Advertisement
ಸುಳ್ಯ ತಾಲೂಕಿನಲ್ಲಿ ಕೆಲವು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನಗಳನ್ನು ನೀಡುವಂತೆ, ಮತ್ತು ಪಂಚಾಯಿತಿಗಳ ಸಬಲೀಕರಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ ಮತ್ತು ತಾ.ಪಂ.ಸದಸ್ಯ ರಾಧಾಕೃಷ್ಣ ಬೊಳ್ಳೂರು ಮನವಿ ಮಾಡಿದರು.
Advertisement
ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ ಮತ್ತಿತರರು ಇದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement