ತೆಪ್ಪದಲ್ಲಿ ಬ್ಯಾಲೆನ್ಸ್ ತಪ್ಪಿ ಯುವಕ ನೀರುಪಾಲು

May 9, 2020
10:48 PM

ಸುಳ್ಯ: ಅಡ್ಕಾರು ಬಳಿ ಪಯಸ್ವಿನಿ ನದಿಗೆ ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ನೀರುಪಾಲಾದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಅಡ್ಕಾರು  ಸಮೀಪ ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಅಶ್ವಿತ್ ಎಂಬಾತ ನೀರುಪಾಲಾಗಿದ್ದಾರೆ. ಇಬ್ಬರು ಯುವಕರು ತೆಪ್ಪದ ಮೂಲಕ ನದಿಯಲ್ಲಿ ಓಡಾಡಿದ್ದರು. ಅದಾದ ಬಳಿಕ ಅಶ್ವಿತ್ ತೆಪ್ಪದಲ್ಲಿ  ಸಾಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರಿ ಬಿದ್ದ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ
ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ
June 1, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror