ತೈಲ ಬೆಲೆ ಏರಿಕೆ ಸಾಧ್ಯತೆ ?

September 16, 2019
7:54 PM

ಬೆಂಗಳೂರು/ನವದೆಹಲಿ:ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಕಚ್ಚಾತೈಲ ಬೆಲೆ ಏರಿಕೆಯಾಗಿದೆ. ಈ ಕಾರಣದಿಂದ ಭಾರತದಲ್ಲಿ ತೈಲ ಬೆಲೆ ಏರಿಕೆಯ ಸಾಧ್ಯತೆ ಇದೆ. ಈಗಾಗಲೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ ಶೇ.10.68 ರಷ್ಟು ಏರಿಕೆಯಾಗಿದೆ. ಇದು ಭಾರತದ ಮಾರುಕಟ್ಟೆಯ ಮೇಲೆ ದೊಡ್ಡ ಪ್ರಮಾಣದ ಬೆಲೆ ಏರಿಕೆಗೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ. ಈಗಿನ ಅಂದಾಜು ಪ್ರಕಾರ ಪೆಟ್ರೋಲ್ ಹಾಗೂ ಡೀಸೆಲ್  ದರ ಶೀಘ್ರದಲ್ಲಿ 4 ರಿಂದ 5  ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ   ಎಂದು ವಿಶ್ಲೇಷಿಸಲಾಗುತ್ತಿದೆ.

ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಕಳೆದ ಶನಿವಾರ ಡ್ರೋನ್ ದಾಳಿಯಾಗಿರುವ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದು ಈ ಕಾರಣದಿಂತ ತೈಲ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮ ಹೇಳಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌
ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?
September 28, 2026
1:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror