ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್

August 14, 2019
4:03 PM

ಸುಳ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮತ್ತೆ ಮಳೆಯ ಅಬ್ಬರ‌ ಹೆಚ್ಚಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಣೆಯಾಗಲಿದೆ.‌ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ಜಿಲ್ಲಾಡಳಿತ  ಸೂಚನೆ ನೀಡಿದೆ. ಅಗತ್ಯ ಬಿದ್ದರೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror