ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಭಾರೀ ಮಳೆಯ ಸೂಚನೆ

September 4, 2019
6:43 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ  ಸೆ.5 ಹಾಗೂ 6 ರಂದು ಭಾರೀ ಆರೆಂಜ್ ಎಲರ್ಟ್ ಘೊಷಣೆ ಮಾಡಲಾಗಿದೆ. ನಂತರ ಸೆ.8 ರವರೆಗೆ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.ಆರೆಂಜ್ ಎಲರ್ಟ್ ಘೊಷಣೆ ಮಾಡಿರುವ ಹಿನ್ನೆಲೆಯಲ್ಲಿ  ಮುಂದಿನ ಎರಡು ದಿನಗಳ ಕಾಲ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆ ಹಾನಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror