ದಬ್ಬಡ್ಕದಲ್ಲಿ ಪರಿಸರ ದಿನ

July 7, 2019
10:00 AM

ಸಂಪಾಜೆ: ಮಡಿಕೇರಿ ವಿಭಾಗದ ಸಂಪಾಜೆ ವಲಯದ ದಬ್ಬಡ್ಕ ಉಪವಲಯ ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಪರಿಸರದ ಮೇಲೆ ಹೆಚ್ಚಿನ ಆಸಕ್ತಿಯನ್ನು ಬೆಳೆಸುವ ಸಲುವಾಗಿ ಚಿತ್ರಕಲೆ, ಪ್ರಬಂಧ, ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಪವಲಯ ಅರಣ್ಯಾಧಿಕಾರಿಗಳು ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಹೆಚ್ಚು ಹೆಚ್ಚು ಗಿಡ ನೆಡುವುದರೊಂದಿಗೆ ಪರಿಸರವನ್ನು ಬೆಳೆಸಿ ಸಂರಕ್ಷಿಸಬೇಕೆಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭವಾನಿಶಂಕರ ಮಾತನಾಡಿ ಪರಿಸರ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚಿನ ರೀತಿಯಲ್ಲಿ ಪೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪಿ.ಜೆ ರಾಘವ, ಬಸವರಾಜ ಎಸ್.ಹೆಚ್, ಅರಣ್ಯರಕ್ಷಕ ರಾದ ಜೋಯಪ್ಪ ಕೆ.ಪಿ, ಪುನೀತ್, ಎಂ.ಎಸ್ ಸಿಬ್ಬಂದಿಗಳಿಂದ ಕಾರ್ತಿಕ್ ಕೂಸಪ್ಪ, ರವೀಂದ್ರ ವೆಂಕಟರಮಣ ಶಂಕರ ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror