ದಾಖಲೆಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕ

September 11, 2019
9:00 AM

ಪುತ್ತೂರು :   ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ ಇದ್ದ ಪೌಚ್ ನ್ನು ಸಂಬಂಧಪಟ್ಟ ವಾರಿಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪುತ್ತೂರಿನ ಮರೀಲಿನಲ್ಲಿ ನಡೆದಿದೆ.

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಉದ್ಯೋಗಿ ಶಿವಪ್ಪ ಗೌಡ ಇವರು ಬೆಳಗ್ಗೆ  ಕಾರ್ಖಾನೆ ಗೆ ಬರುವಾಗ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯ ಸರ್ವೆಯಲ್ಲಿ ಇವರಿಗೆ ಎಟಿಎಂ ಕಾರ್ಡ್ , ಡ್ರೈವಿಂಗ್ ಲೈಸೆನ್ಸ್, ಆದಾರ್ ಕಾರ್ಡ್,ಪಾನ್ ಕಾರ್ಡ್,ಗ್ಯಾಸ್ ಕಾರ್ಡ್, ವಾಹನದ ಆರ್ ಸಿ, ಸಿಕ್ಕಿರುತ್ತದೆ. ಸಿಕ್ಕಿದ ಕೂಡಲೇ ಈ ಪೌಚ್ ನಲ್ಲಿ ಇದ್ದ ಮೊಬೈಲ್ ನಂಬರಿಗೆ ತಕ್ಷಣ ಕಾಲ್ ಮಾಡಿ ತಿಳಿಸಿರುತ್ತಾರೆ, ಕಳೆದುಕೊಂಡ ಈ ಪೌಚನ್ನು ವಾರಿಸುದಾರರಾದ   ಆಲಂಕಾರಿನ ಮೋಹನ್ ಆಲಂತಾಯ ಇವರಿಗೆ ಹಿಂತಿರುಗಿಸಲಾಯಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?
July 4, 2026
12:59 PM
by: ದ ರೂರಲ್ ಮಿರರ್.ಕಾಂ
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ
July 4, 2026
12:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ
July 4, 2026
11:47 AM
by: ಸಾಯಿಶೇಖರ್ ಕರಿಕಳ
2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror