ದಾಖಲೆಗಳಿಲ್ಲದೆ ಅಡಿಕೆ ಸಾಗಾಟ | ತೆರಿಗೆ ಇಲಾಖೆ ದಾಳಿ | 1.2 ಲಕ್ಷ ರೂಪಾಯಿ ದಂಡ |

May 16, 2020
11:36 PM

ಪುತ್ತೂರು: ಸೂಕ್ತ  ದಾಖಲೆ ಇಲ್ಲದೆ 650 ಕೆಜಿ ಅಡಿಕೆಯನ್ನು ಪಿಕ್ ಅಪ್ ವಾಹನದ ಮೂಲಕ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಪುತ್ತೂರು ವಿಭಾಗವು  ಪುತ್ತೂರು ಬಳಿ  ಪತ್ತೆ ಮಾಡಿದೆ. ವಾಹನ ಸಹಿತ ಅಡಿಕೆಯನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಿದಾಗ 1,20,250 ರೂಪಾಯಿ ಮೌಲ್ಯದ ಅಡಿಕೆ ಇರುವುದು  ಕಂಡುಬಂದಿದೆ. ಹೀಗಾಗಿ ಅಷ್ಟೇ ಪ್ರಮಾಣದ ದಂಡವನ್ನು ವಿಧಿಸಿದ ಘಟನೆ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror