ದಾಖಲೆ ಅಂತರದಲ್ಲಿ ನಳಿನ್ ಕುಮಾರ್ ಕಟೀಲು ಮುನ್ನಡೆ : ಅಧಿಕೃತ ಘೋಷಣೆಯಷ್ಟೇ ಬಾಕಿ

May 23, 2019
11:39 AM

ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಇದೀಗ 1.49 ಲಕ್ಷ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈಗಿನ ಹಂತದ ಮತ ಎಣಿಕೆಯಲ್ಲಿ  ಬಿಜೆಪಿಯ  ನಳಿನ್ ಕುಮಾರ್ ಕಟೀಲು ಅವರು 510758 ಮತಗಳು ಹಾಗೂ ಕಾಂಗ್ರೆಸ್  ಮಿಥುನ್ ಕುಮಾರ್ ರೈ ಅವರು 317810 ಮತಗಳನ್ನು  ಪಡೆದಿದ್ದಾರೆ. ಹೀಗಾಗಿ ಈಗ 1.92 ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ
February 20, 2026
7:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಫೆ.20 ರಿಂದ ‘ನಮ್ಮ ಸರಸ್ ಮೇಳ-2026’ | ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ಪ್ರದರ್ಶನ
February 20, 2026
7:01 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror