ದೆಹಲಿ ಗದ್ದುಗೆ : ಮುನ್ನಡೆ ಸಾಧಿಸುತ್ತಿರುವ ಎಎಪಿ

February 11, 2020
9:10 AM

ದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಎತ ಎಣಿಕೆ ಆರಂಭವಾಗಿದೆ. ಇದುವರೆಗಿನ ಮಾಹಿತಿ ಪ್ರಕಾರ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ   ಮುನ್ನಡೆ ಸಾದಿಸುತ್ತಿದ್ದು ಒಟ್ಟು 70 ಕ್ಷೇತ್ರಗಳಲ್ಲಿ  53 ಕ್ಷೇತ್ರಗಳಲ್ಲಿ ಎಎಪಿ ಮುನ್ನಡೆ ಸಾಧಿಸಿದ್ದರೆ 16 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾದಿಸಿದೆ. 11 ಗಂಟೆ ಹೊತ್ತಿಗೆ ಸಂಪೂರ್ಣ ಚಿತ್ರಣ ದೊರೆಯುವ ಸಾಧ್ಯತೆ ಇದೆ.

ದೆಹಲಿ ವಿಧಾನಸಭೆಯ  70 ಸ್ಥಾನಕ್ಕಾಗಿ ಫೆ. 8 ರಂದು ಚುನಾವಣೆ ನಡೆದಿತ್ತು.  ಸುಮಾರು  670 ಅಭ್ಯರ್ಥಿಗಳು ಕಣದಲ್ಲಿದ್ದರು.  ಶೇ. 67. 5 ರಷ್ಟು ಮತದಾನವಾಗಿತ್ತು.  ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror