ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಬೆಳ್ತಂಗಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಕುಸುಮಾಧರ ಬಿ. ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ಹೆಚ್. ಎಂ ಪಾಟೀಲ್ , ಕೆ. ಜಿ ಲಕ್ಷಣ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಗ್ರಾಮ ಪಂಚಾಯತ್ ಚಟುವಟಿಕೆ ಹಾಗೂ ಗ್ರಂಥಾಲಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಇನ್ನಷ್ಟು ಪುಸ್ತಕ ಖರೀದಿಗೆ ಸಲಹೆ ನೀಡಿದರು.
ಈ ಸಂದರ್ಭ ಗ್ರಾಪಂ ಕಾರ್ಯದರ್ಶಿ ಗುರುಪ್ರಸಾದ್, ಗ್ರಾಪಂ ಸದಸ್ಯ ಪುಷ್ಪಾಕರ ಮಾವಿನಕಟ್ಟೆ, ಪಂಚಾಯತ್ ಸಿಬಂದಿ ಶಿವರಾಮ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಂ ಕಣೆಮರಡ್ಕ ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ದೇವಚಳ್ಳ : ಗ್ರಾಪಂ ಗ್ರಂಥಾಲಯಕ್ಕೆ ಭೇಟಿ"