ದೇವಚಳ್ಳ ಗ್ರಾಪಂ : ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆ

May 17, 2019
2:30 PM

ಎಲಿಮಲೆ: ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ  ಪ್ರಾಕೃತಿಕ ವಿಕೋಪ  ಮುಂಜಾಗ್ರತಾ ಕ್ರಮದ ಬಗ್ಗೆ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭ ಗ್ರಾಮದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತೆಗೆ ಕೈಗೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಚರ್ಚೆ ನಡೆಸಲಾಯಿತು.

Advertisement
Advertisement
Advertisement

ಈ ಸಂದರ್ಭ  ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಗ್ರಾಮ ಪಂಚಾಯತ್ ಪಿಡಿಒ ಕಾವ್ಯ ಸಿ ಎನ್ , ಕಾರ್ಯದರ್ಶಿ ಗುರುಪ್ರಸಾದ್ ,ನೋಡಲ್ ಅಧಿಕಾರಿ ಗೋಪಾಲ ,ಗ್ರಾಪಂ ಸದಸ್ಯರುಗಳಾದ ಕೃಷ್ಣಯ್ಯ ಮೂಲೆತೋಟ, ಪುಷ್ಪಾಕರ ಮಾವಿನಕಟ್ಟೆ, ಮೋಹಿನಿ ಅಡ್ಡನಪಾರೆ , ಉಷಾ ದೇವ,  ಸರಸ್ವತಿ ತಳೂರು , ಉಪವಲಯ ಅರಣ್ಯ ಅಧಿಕಾರಿ ರವೀಂದ್ರ ಮತ್ತು ದೇವಚಳ್ಳ ಗ್ರಾಮ ವ್ಯಾಪ್ತಿಯ ಆರೋಗ್ಯ ಸಹಾಯಕಿ ಕುಸುಮ ಎಲ್ಲಾ ಶಾಲೆಯ ಶಿಕ್ಷಕ ವೃಂದ ಅಂಗನವಾಡಿ ಕಾರ್ಯಕರ್ತೆಯರು  ಸಂಘ ಸಂಸ್ಥೆಗಳ ಪ್ರಮುಖರು , ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror