ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ವೈರಸ್ ಮುನ್ನೆಚ್ಚರಿಕಾ ಸಮಿತಿ ರಚನೆ

March 24, 2020
8:09 PM

ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು  ರಚಿಸಲಾಯಿತು.

ಗ್ರಾಮ ಪಂಚಾಯತ್ಅಧ್ಯಕ್ಷರಾದ  ದಿವಾಕರ ಮುಂಡೋಡಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಭುವನೇಶ್ವರಿ ಹೆಚ್ , ಸದಸ್ಯರಾದ ಕೃಷ್ಣಯ್ಯ ಮೂಲೆತೋಟ , ಶೈಲೇಶ್ ಅಂಬೆಕಲ್ಲು , ದೇವಚಳ್ಳ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಕಂದಾಯ ಸಹಾಯಕರು ದೀಪಕ್, ಜ್ಞಾನ ದೀಪ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು,  ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ  ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ನಮ್ಮನ್ನು ಹಾಗೂ ಎಲ್ಲರನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಸೋಂಕನ್ನು ನಿವಾರಿಸುವ ಬಗ್ಗೆ ಸಂಘಟಿತ ಜವಾಬ್ದಾರಿಗಳ ಬಗ್ಗೆ ಮತ್ತು ಆರೋಗ್ಯ ಸಹಾಯಕರು ನಾಗರಿಕನ ಜವಾಬ್ದಾರಿಗಳ ಬಗ್ಗೆ ಅನುಸರಿಸಬೇಕಾದ ವೈದ್ಯಕೀಯ ಅಂಶಗಳನ್ನು ತಿಳಿಸಿದರು. ಬಳಿಕ ಸಮಿತಿಯನ್ನು ರಚಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror