ದೇಶದಲ್ಲಿ 40,425 ಹೊಸ ಕೊರೋನಾ ಪಾಸಿಟಿವ್ ಪ್ರಕರಣ….!

July 20, 2020
12:31 PM

ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 40,425 ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. 681 ಜನರು  ಮೃತಪಟ್ಟಿದ್ದಾರೆ. ಇದೀಗ ದೇಶದಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ 11 ಲಕ್ಷ ತಲಪಿದೆ.

Advertisement
Advertisement
Advertisement

ದೇಶದಲ್ಲಿ 24 ಗಂಟೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ದಾಖಲೆಯಾಗಿದೆ. ಭಾರತದಲ್ಲಿ ಪ್ರಸ್ತುತ ಕೊರೋನಾ ಸೋಂಕಿತರ ಸಂಖ್ಯೆ 11,18,043. ಇವುಗಳಲ್ಲಿ 3,90,459 ಸಕ್ರಿಯ ಪ್ರಕರಣಗಳಾಗಿವೆ. ದೇಶದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 27,497 ಕ್ಕೆ ಏರಿಕೆಯಾಗಿದೆ . ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು ಭಾನುವಾರ ಒಂದೇ ದಿನ 9, 518 ಮಂದಿಗೆ ಸೋಂಕು ತಗುಲಿದೆ. ಇಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,10, 455ಕ್ಕೇರಿದ್ದು 258 ಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror