ದೇಶದಲ್ಲಿ 5 ರಾಜ್ಯಗಳು ಕೊರೊನಾ ವೈರಸ್ ಮುಕ್ತ

May 10, 2020
9:55 PM

ನವದೆಹಲಿ: ದೇಶದಲ್ಲಿ  5 ರಾಜ್ಯಗಳು ಕೊರೊನಾ ವೈರಸ್ ನಿಂದ ಮುಕ್ತವಾಗಿವೆ. ಮಣಿಪುರ, ಸಿಕ್ಕಿಂ, ನಾಗಲ್ಯಾಂಡ್ ,ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ  ಕೊರೊನಾ ವೈರಸ್ ನಿಂದ ಮುಕ್ತವಾದ ರಾಜ್ಯಗಳಾಗಿವೆ. ಇದರಲ್ಲಿ  ಮಿಜೋರಾಂ ನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದು, ಸತತ ಪ್ರಯತ್ನದ ಬಳಿಕ ಈಗ ಕೊರೊನಾ ವೈರಸ್ ನಿಂದ ಮುಕ್ತವಾಗಿದೆ. ದೇಶದಲ್ಲಿ  ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಸಂದರ್ಭ ಈ ರಾಜ್ಯಗಳು ಕೊರೊನಾ ದಿಂದ ಮುಕ್ತವಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror