ದೇಶಾದ್ಯಂತ 24 ಗಂಟೆಯಲ್ಲಿ 34,884 ಕೊರೋನಾ ಪಾಸಿಟಿವ್‌ | 671 ಮಂದಿ ಬಲಿ |

July 18, 2020
2:50 PM

ನವದೆಹಲಿ: ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 34,884 ಕೊರೋನಾ ಪಾಸಿಟಿವ್‌ ಪ್ರರಕಣ ಕಂಡುಬಂದಿದೆ. ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ10,38,716ಕ್ಕೆ ಏರಿಕೆಯಾದ್ದು ಒಂದೇ ದಿನ 671 ಮಂದಿ  ಬಲಿಯಾಗಿದ್ದಾರೆ.  ಇಲ್ಲಿಯವರೆಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 26,273ಕ್ಕೆ ಏರಿಕೆಯಾಗಿದೆ.

10,38,716 ಮಂದಿ ಸೋಂಕಿತರ ಪೈಕಿ  6,53,751 ಮಂದಿ ಗುಣಮುಖರಾಗಿದ್ದಾರೆ ದೇಶದಲ್ಲಿ ಇನ್ನೂ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ತಿಳಿಸಿದೆ.

ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ  1.40 ಕೋಟಿ ಪ್ರಕರಣ ದಾಟಿದೆ. 36 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ ಈಗಲೂ ಪ್ರತಿನಿತ್ಯ  ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ  ಕಂಡುಬರುತ್ತಿದ್ದಾರೆ. ಅನೇಕ ರಾಷ್ಟ್ರಗಳಲ್ಲಿ ಸೋಂಕು ಹರಡುವಿಕೆಯ ಪ್ರಮಾಣವು ಸ್ಥಿರತೆಗೆ ಬಂದಿದ್ದು, ಲಾಕ್‌ಡೌನ್‌ನಲ್ಲಿ ವಿನಾಯಿತಿಯನ್ನು ನೀಡಲಾಗುತ್ತಿದೆ. ಸ್ಥಳೀಯ ಮಟ್ಟದ ಲಾಕ್‌ಡೌನ್‌ ಮಾತ್ರ ಜಾರಿ ಮಾಡಲಾಗುತ್ತಿದೆ. ಮಾರ್ಚ್‌ ನಂತರ ಒಟ್ಟಾರೆ ಸುಮಾರು 5.90 ಲಕ್ಷ ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror