ದೊಡ್ಡತೋಟ: ಸುಳ್ಯ- ಸುಬ್ರಹ್ಮಣ್ಯ ಮುಖ್ಯ ರಸ್ತೆಯಲ್ಲಿ ದೊಡ್ಡತೋಟ ಗುಂಡಿಅಂಗಡಿ ಬಳಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಕುಸಿತ ಬಿರುಕು ಬಿಟ್ಟಿದ್ದು ರಸ್ತೆ ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ಇತ್ತೀಚೆಗೆ ಆರಂಭವಾಗಿದ್ದು ಇದರಿಂದ ರಸ್ತೆ ಇನ್ನಷ್ಟು ಹಾನಿಗೊಳಗಾಗುವ ಸಾಧ್ಯತೆ ಹೆಚ್ಚಾಗಿದೆ. ಸಂಬಂಧಿತರು ತಕ್ಷಣವೇ ಗಮನಹರಿಸಲು ಸ್ಥಳೀಯರು ಒತ್ತಾಯಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement