ದ.ಕ.ಜಿಲ್ಲೆಗೆ ಅವಕಾಶ ಇದ್ದಲ್ಲಿ ಅಂಗಾರರು ಸಚಿವರಾಗುವುದು ಖಚಿತ- ಎ.ವಿ.ತೀರ್ಥರಾಮ

January 9, 2020
3:42 PM

ಸುಳ್ಯ: ರಾಜ್ಯ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡಿದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸಚಿವರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಹೇಳಿದ್ದಾರೆ.

ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಅವರು ಉತ್ತರಿಸಿದರು. ಕ್ಷೇತ್ರಕ್ಕೆ ಸರಕಾರದಿಂದ ವಿಶೇಷ ಅನುದಾನ ತರಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಇತರ ಕ್ಷೇತ್ರಗಳಿಗೆ ಬರುವ ಅನುದಾನಕ್ಕಿಂತ ಹೆಚ್ಚು ಅನುದಾನ ಸುಳ್ಯ ಕ್ಷೇತ್ರಕ್ಕೆ ಬಂದಿದೆ‌. ಆದರೆ ಪ್ರಚಾರ ಆಗಿಲ್ಲ ಅಷ್ಟೇ ಎಂದು ಅವರು ಉತ್ತರಿಸಿದರು. ನಗರ ಪಂಚಾಯತ್ ಸದಸ್ಯರಿಗೆ ಅಧಿಕಾರ ನೀಡುವ ಬಗ್ಗೆ ಪ್ರಯತ್ನ ಮುಂದುವರಿಸಲಾಗಿದೆ ಅಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror