ದ ಕ ಜಿಲ್ಲೆಯಲ್ಲಿ ಇನ್ನೊಂದು ಕೊರೊನಾ ಪಾಸಿಟಿವ್ ಪತ್ತೆ | ದ ಕ ಜಿಲ್ಲೆಯಲ್ಲಿ18 ಕ್ಕೆ ಏರಿದ ಸೋಂಕಿತರ ಸಂಖ್ಯೆ|

April 25, 2020
1:07 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.  ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾಗೆ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ  ಕೊರೊನಾ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೊರೊನಾ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ರಾಜ್ಯದಲ್ಲಿ  ಇಂದು 15 ಹೊಸದಾದ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror