ದ ಕ ಜಿಲ್ಲೆಯ ವಿವಿದೆಡೆ ಮಳೆ

April 10, 2020
10:33 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ.  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಜೆ ಧಾರಾಕಾರ ಮಳೆಯಾದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ , ಐನೆಕಿದು, ಗುತ್ತಿಗಾರು, ಬಳ್ಪ, ಮರ್ಕಂಜ , ಪಂಜ ಮೊದಲಾದ ಕಡೆಗಳಲ್ಲಿ  ಮಳೆಯಾಗಿದೆ.  ಪುತ್ತೂರು , ಕಡಬ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ಇದೇ ವೇಳೆ ಭಾರೀ ಗಾಳಿಯೂ ಮಳೆಯ ಜೊತೆಯಾಗಿದೆ.  ಬೆಳ್ತಂಗಡಿ ತಾಲೂಕಿನ ವಿವಿದಡೆಯೂ ಮಳೆಯಾಗಿದೆ. ನಾರಾವಿಯಲ್ಲಿ  ಉತ್ತಮ ಮಳೆಯಾಗಿದೆ.

ಗಾಳಿ- ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ವಿವಿದೆಡೆ ವಿದ್ಯುತ್ ಕೈಕೊಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?
June 10, 2026
10:30 PM
by: ಮಹೇಶ್ ಪುಚ್ಚಪ್ಪಾಡಿ
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror