ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು

Advertisement

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ  ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.  ಈ ಸಂದರ್ಭದಲ್ಲಿ  ಬಿಜೆಪಿ  ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Advertisement

 

Advertisement
Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲು"

Leave a comment

Your email address will not be published.


*