ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರನ್ನು ಭೇಟಿ

February 15, 2020
10:35 PM

ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯವಾದ ಲಕ್ನೋದ ಕಿಂಗ್‍ಜಾರ್ಜ್‍ ಚಿಕಿತ್ಸಾ ವಿಶ್ವವಿದ್ಯಾಲಯದ ಮಾತಾ ಶಾರದಾಲಯವನ್ನು ಲೋಕಾರ್ಪಣೆ ಮಾಡಲು ಹೋಗುವ ಸಂದರ್ಭದಲ್ಲಿ ಶುಕ್ರವಾರ ಅಯೋಧ್ಯೆಯ ರಾಮಜನ್ಮ ಭೂಮಿಗೆ ಭೇಟಿ ನೀಡಿದರು.

 

ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ರವರನ್ನು ಅವರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ಮಾತುಕತೆ ನಡೆಸಿದರು. ಮಾನ್ಯ ಮುಖ್ಯಮಂತ್ರಿಗಳು ಗಂಗಾ ನದಿಯ ಶುದ್ಧೀಕರಣ ಯೋಜನೆಯ ಬಗ್ಗೆ ಪೂಜ್ಯ ಹೆಗ್ಗಡೆಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕುರಿತಾದ ಪುಸ್ತಕವನ್ನು ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror