ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ಸಭೆ

Advertisement

ಗುತ್ತಿಗಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆಯ ವಳಲಂಬೆ ಒಕ್ಕೂಟದ  ತ್ರೈಮಾಸಿಕ ಸಭೆ ಗುತ್ತಿಗಾರು ಗ್ರಾಮ ಪಂಚಾಯತ್ ಪವರ್ಗದ ಸಭಾಭವನದಲ್ಲಿ ಭಾನುವಾರ ನಡೆಯಿತು.

Advertisement

ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಅಚ್ಚುತ ಗುತ್ತಿಗಾರು ವಹಿಸಿದ್ದರು. ಸಭೆಯಲ್ಲಿ  ವಲಯ ಮೇಲ್ವಿಚಾರಕ ಸುಧೀರ್ ಮಾಹಿತಿ ನೀಡಿದರು. ಈ ಸಂದರ್ಭ

Advertisement
Advertisement

ಸ್ವಚ್ಛತೆ, ಡೆಂಗ್ಯು ಜ್ವರದ ಬಗ್ಗೆ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಯೋಜನೆ ಕಾರ್ಯದ ಬಗ್ಗೆ ಮಾಹಿತಿ ನೀಡಲಾಯಿತು. ವೇದಿಕೆಯಲ್ಲಿ ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ ,  ಒಕ್ಕೂಟದ ಉಪಾಧ್ಯಕ್ಷೆ ಕಲಾವತಿ ಮೊಟ್ಟೆಮನೆ, ಕಾರ್ಯದರ್ಶಿ ಶಶಿಕಲಾ ಅಡ್ಡನಪಾರೆ , ಕೋಶಾಧಿಕಾರಿ ರೇಣುಕಾ ಉಪಸ್ಥಿತರಿದ್ದರು.

 

Advertisement

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಳಲಂಬೆ ಒಕ್ಕೂಟದ ಸಭೆ"

Leave a comment

Your email address will not be published.


*