ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಪಟ್ಟಿಯಲ್ಲಿ7 ವಾರ್ಡ್ ಗಳು ಕಗ್ಗಂಟುZn

Advertisement

ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 13 ವಾರ್ಡ್  ಅಭ್ಯರ್ಥಿಗಳ ಘೋಷಣೆ ಮಾಡಿದ್ದಾರೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.

Advertisement

ವಾರ್ಡ್ ಸಂಖ್ಯೆ 3(ಜಯನಗರ), 4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಆಗಿಲ್ಲ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ. ಮಾಜಿ ಸಚಿವ ರಮಾನಾಥ ರೈ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಈ ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ನಗರ ಪಂಚಾಯತ್ ಚುನಾವಣೆ : ಕಾಂಗ್ರೆಸ್ ಪಟ್ಟಿಯಲ್ಲಿ7 ವಾರ್ಡ್ ಗಳು ಕಗ್ಗಂಟುZn"

Leave a comment

Your email address will not be published.


*