ನನ್ನದು ಸಣ್ಣ ಪಕ್ಷ, ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ : ಹೆಚ್ಡಿಕೆ

May 13, 2023
8:11 AM

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

ಚುನಾವಣಾ ಸಮೀಕ್ಷೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದೊಂದು ಸಣ್ಣ ಪಕ್ಷ ನೀವೇ 12-13 ಕೊಟ್ಟಿದ್ದೀರಾ. ಹೇಗೆ ಅತಂತ್ರ, ಎಲ್ಲಿಂದ ಬರುತ್ತೆ- ನೀನು ಹೇಳಿದ್ದು ನಾನು ನೋಡ್ತಾ ಇದ್ದೇನೆ. ಕಾಂಗ್ರೆಸ್, ಬಿಜೆಪಿಯವರು ಸೂಟ್ ಹೋಲಿಸಿಕೊಂಡು ಇದ್ದಾರೆ. ನನ್ನದು ಸಣ್ಣ ಪಕ್ಷ, 12-20 ರಲ್ಲಿ ಇಟ್ಟಿದ್ದೀರಾ, ನನ್ನ ಕೇಳಿದ್ರೆ ಏನ್ ಹೇಳೋದು ಎಂದು ಗರಂ ಆದರು.

ಈವರೆಗೆ ನನ್ನ ಯಾವ ನಾಯಕರು ಸಂಪರ್ಕ ಮಾಡಿಲ್ಲ. 20 ಸೀಟ್ ಇಟ್ಕೊಂಡು ಕಂಡೀಷನ್ ಹಾಕಲು ಸಾಧ್ಯನಾ? ಜನಗಳಿಗೆ ಒಂದು ಅವಕಾಶ ಕೇಳಿದ್ದೆ, ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಜನ ಏನ್ ತೀರ್ಮಾನ ತಗೊಂಡಿದ್ದಾರೆ ನೋಡೋಣ ಬನ್ನಿ. ಸಿದ್ದರಾಮಯ್ಯ, ಯಡಿಯೂರಪ್ಪ ಕ್ಲಿಯರ್ ಮೆಜಾರೀಟಿ ಅಂದಿದ್ದಾರೆ, ಅವರಿಗ್ಯಾಕೆ ನನ್ನ ಅವಶ್ಯಕತೆ? ಈಗ ಐವಿಎಂ (EVM) ಚೇಂಜ್ ಆಯಿತಾ ಎಂದು ವ್ಯಂಗ್ಯವಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror