ನಪಂ ಚುನಾವಣೆ : ಚುನಾವಣಾ ವೀಕ್ಷಕರ ಭೇಟಿ

ಸುಳ್ಯ: ನಗರ ಪಂಚಾಯತ್ ಚುನಾವಣೆಯ ವೀಕ್ಷಕರಾದ ಲೋಕನಾಥ್ ಸುಳ್ಯಕ್ಕೆ ಭೇಟಿ ನೀಡಿ ಚುನಾವಣಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು. ಚುನಾವಣಾ ವೀಕ್ಷಕರು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ಇತರ ಅಧಿಕಾರಿಗಳೊಂದಿಗೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಸಿದ್ಧತೆಗಳ ಪರಾಮರ್ಶೆ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Advertisement

Be the first to comment on "ನಪಂ ಚುನಾವಣೆ : ಚುನಾವಣಾ ವೀಕ್ಷಕರ ಭೇಟಿ"

Leave a comment

Your email address will not be published.


*