ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಭಾರೀ ರಶ್ ಉಂಟಾಗಿದೆ. ಬೆಳಿಗ್ಗಿನಿಂದಲೇ ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಗಳು, ಪಕ್ಷೇತರರು ಸರತಿ ಸಾಲಿನಲ್ಲಿ ನಿಂತು ನಾಮಪತ್ರ ಸಲ್ಲಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿವಸವಾಗಿದ್ದು ಹೆಚ್ಚಿನ ನಾಮಪತ್ರಗಳು ಇಂದು ಸಲ್ಲಿಕೆಯಾಗಲಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel