ನಮೋ ಮತ್ತೆ ಪ್ರಧಾನಿಯಾಗಲೆಂದು ವಳಲಂಬೆ ದೇವಸ್ಥಾನದಲ್ಲಿ ಪೂಜೆ

May 19, 2019
10:13 AM

ಗುತ್ತಿಗಾರು : ನರೇಂದ್ರ ಮೋದಿ ಅವರು ಮತ್ತೆ ಪ್ರಧಾನ ಮಂತ್ರಿಯಾಗಬೇಕು ಹಾಗೂ ಪೂರ್ಣ ಬಹುಮತ ಲಭ್ಯವಾಗಬೇಕು, ಸ್ವಚ್ಛ ಆಡಳಿತ ನಡೆಸುವಂತಾಗಬೇಕು ಎಂದು ಗುತ್ತಿಗಾರಿನ ಉಣ್ಣಿಕೃಷ್ಣನ್ ಅವರು  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಮತ್ತು ಮಹಾಪೂಜಾ ಸೇವೆಯನ್ನುನಡೆಸಿದರು.

ಇಂದು ವಾರಣಾಸಿಯಲ್ಲಿ ಚುನಾವಣೆ ನಡೆಯುತ್ತಿದೆ. ಈ ಕಾರಣದಿಂದ ನರೇಂದ್ರ ಮೋದಿ ಅವರಿಗೆ ದೈವಿಕ ಶಕ್ತಿಯೂ ಲಭ್ಯವಾಗಲಿ ಎಂದು ಪ್ರಾರ್ಥನೆ ಮಾಡಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು “ಸುಳ್ಯನ್ಯೂಸ್.ಕಾಂ” ಗೆ ಉಣ್ಣಿಕೃಷ್ಣನ್ ತಿಳಿಸಿದ್ದಾರೆ.

ಈ ಸಂದರ್ಭ ಪ್ರಮುಖರಾದ ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ
August 1, 2026
7:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror