ಸುಬ್ರಹ್ಮಣ್ಯ: ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಉತ್ಸವಗಳು ನಡೆಯುತ್ತಿರುವ ಕಾರಣಕ್ಕೆ ಮಠಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನರಸಿಂಹ ಜಯಂತಿ : ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠಕ್ಕೆ ಭದ್ರತೆ"