ನಳಿನ್ ಕುಮಾರ್ ಕಟೀಲ್ ಮತ್ತು ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ : ಹಿಂದೂ ಕಾರ್ಯಕರ್ತರ ಆಕ್ರೋಶ

May 15, 2023
11:23 AM

ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಹಿನ್ನೆಲೆ ಪುತ್ತೂರಿನ ಬಸ್ ನಿಲ್ದಾಣದ ‌ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಲಾಗುತ್ತಿದೆ. ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror