ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಅನೈತಿಕ ಎನಿಸಿದೆ – ಪತ್ರದಲ್ಲಿ ಬರೆದ ಸಸಿಕಾಂತ್ ಸೆಂಥಿಲ್

September 6, 2019
1:08 PM

ಮಂಗಳೂರು/ಸುಳ್ಯ: ರಾಜೀನಾಮೆ ನಿರ್ಧಾರ ವೈಯಕ್ತಿಗ ನಿರ್ಧಾರಗಳಿಂದ ತೆಗೆದುಕೊಂಡಿದ್ದೇನೆ ಎಂದು ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳುವುದರ ಜೊತೆಗೆ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು  ಅನೈತಿಕ ಎಂದು ಅನಿಸಿದೆ ಎಂದು ಪತ್ರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೂಲಭೂತವಾದ ವ್ಯವಸ್ಥೆಯ ಕಡೆಗೆ ಬಂದಾಗ ಅಭೂತಪೂರ್ವ ರೀತಿಯಲ್ಲಿ  ರಾಜಿಮಾಡಿಕೊಳ್ಳಬೇಕಾದ ಸಂದರ್ಭ ಬರುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಮೂಲಭೂತ ಚೌಕಟ್ಟುಗಳು ಅತ್ಯಂತ ಕಷ್ಟಕರವಾಗಲಿದೆ ಎಂದು ನಾನು ಬಲವಾಗಿ ನಂಬುತ್ತೇನೆ. ಈ ಹುದ್ದೆ ವ್ಯಾವಹಾರಿಕವೂ ,ಉದ್ಯೋಗವೂ ಆಗದಿರಲಿ. ನನ್ನೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು ಸಸಿಕಾಂತ್ ಸೆಂಥಿಲ್ ಪತ್ರದಲ್ಲಿ ಬರೆದಿದ್ದಾರೆ.

ಇಲೆಕ್ಟ್ರಾನಿಕ್ಸ್ ಮತ್ತು  ಕಮ್ಯುನಿಕೇಶನ್ ಇಂಜಿನಿಯರ್ ಆಗಿರುವ ಸಸಿಕಾಂತ್ ಸೆಂಥಿಲ್ ತಮಿಳುನಾಡು ಮೂಲದವರು. ದಕ ಜಿಲ್ಲಾಧಿಕಾರಿಯಾಗುವ ಮೊದಲು ರಾಯಚೂರು ಜಿಲ್ಲಾದಿಕಾರಿಯಾಗಿ ನಂತರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror