ನಾಡಿನೆಲ್ಲೆಡೆ ನಾಗರಪಂಚಮಿ ಆಚರಣೆ | ಮನೆಮನೆಗಳಲ್ಲೂ ನಾಗಾರಾಧನೆ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎರಡು ಸಡಗರ…!

July 25, 2020
4:28 PM

ನಾಡಿನೆಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ತುಳುನಾಡಿನಲ್ಲಿ ನಾಗಾರಾಧನೆ ವಿಶೇಷವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ನಾಗನಿಗೆ ವಿಶೇಷ ಪೂಜೆ ನಡೆಯಿತು. ಮನೆ ಮನೆಗಳಲ್ಲಿ  ನಾಗ ಬನಗಳಲ್ಲಿ  ವಿಶೇಷ ಪೂಜೆ, ತಂಬಿಲ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ವಿಶೇಷ ಪೂಜೆಯ ಜೊತೆಗೆ ದೇವಸ್ಥಾನದಲ್ಲಿ  ಈ ಬಾರಿ ನಾಗರಹಾವು ಕಂಡುಬಂದದ್ದು ಭಕ್ತ ಸಮೂಹಕ್ಕೆ ವಿಶೇಷ ಎನಿಸಿತು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ 

Advertisement

ನಾಗರಪಂಚಮಿಯಂದು ತುಳುನಾಡಿನ ಎಲ್ಲಾ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ  ವಿಶೇಷವಾದ ಪೂಜೆ ನಡೆಯುತ್ತದೆ. ಈ ಬಾರಿ ಕೊರೋನಾ ಕಾರಣದಿಂದ ಆಚರಣೆ , ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಎಲ್ಲೆಡೆ ನಾಗರಪಂಚಮಿ ಆಚರಿಸಲಾಯಿತು. ಪ್ರತೀ ಬಾರಿಯಂತೆ ಈ ಬಾರಿಯೂ ಮನೆ ಮನೆಗಳಲ್ಲಿರುವ ನಾಗ ಬನಗಳಲ್ಲಿ  ವಿಶೇಷ ಆರಾಧನೆ ನಡೆಯಿತು.

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಂಡುಬಂದ ನಾಗರಹಾವು – ವೀಡಿಯೋ

ಕುಕ್ಕೆ ಸುಬ್ರಹ್ಮಣ್ಯದಲ್ಲಿ  ನಾಗರಪಂಚಮಿಯಂದು ನಾಗರಹಾವು ಕಂಡುಬಂದದ್ದು ವಿಶೇಷ ಎನಿಸಿತು. ಕುಕ್ಕೆ ಸುಬ್ರಹ್ಮಣ್ಯ ಎಂದರೆ ನಾಗನ ಊರು. ಇಲ್ಲಿನ ಪರಿಸರದಲ್ಲಿ  ಹಿಂದಿನಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ನಾಗರಹಾವುಗಳು ಕಂಡುಬರುತ್ತಿತ್ತು. ಅಭಿವೃದ್ಧಿಯ ಹೆಸರಿನಲ್ಲಿ ಕಾಂಕ್ರೀಟ್‌ ಕಾಡುಗಳಾದ ಬಳಿಕ ಅಪರೂಪ ಎನಿಸಿದೆ, ಈಗ ವಿಶೇಷ ಎನಿಸಿದೆ.

Advertisement

ನಾಗಬನಗಳಲ್ಲಿ :

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror