ನಾಡಿನೆಲ್ಲೆಡೆ ನಾಗರಪಂಚಮಿ ಸಡಗರ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ಹಾಲಭಿಷೇಕ

August 5, 2019
10:51 AM

ಸುಬ್ರಹ್ಮಣ್ಯ: ನಾಗರಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ವಿವಿಧ ಪೂಜೆಗಳು ಸಂಭ್ರಮದಿಂದ ನಡೆಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ನಾಗದೇವರಿಗೆ  ಹಾಲು ಸೀಯಾಳ  ಅಭಿಷೇಕ ನಡೆಯಿತು.

ಬೆಳಿಗ್ಗೆಯಿಂದಲೇ ಮಳೆ ಇದ್ದು ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಪೂಜೆಗೆ ಆಗಮಿಸಿದರು. ನಾಗನಿಗೆ ಹಾಲೆರೆಯುವ ಕಾರ್ಯದಲ್ಲಿ ಭಾಗವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ
June 15, 2026
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror