ಪೆರ್ಲ: ಕೇರಳದ ನೆರೆ ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ನೇತೃತ್ವದಲ್ಲಿ ಪೆರ್ಲ ಪೇಟೆಯಲ್ಲಿ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ನಿತ್ಯೋಪಯೋಗಿ ವಸ್ತುಗಳನ್ನು ಮಂಗಳವಾರ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಅವರಿಗೆ ಹಸ್ತಾಂತರಿಸಲಾಯಿತು.
ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ವಿಭಾಗದ ಉಪನ್ಯಾಸಕ ಅಜಿತ್ ಎಸ್., ಎನ್ನೆಸ್ಸೆಸ್ ಕಾರ್ಯದರ್ಶಿ ಜಗತ್, ಸದಸ್ಯ ಪ್ರದೀಪ್ ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel