ಗುತ್ತಿಗಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್.(ರಿ).ನಾಲ್ಕೂರು ಒಕ್ಕೂಟದ ನಾಗರಾಣಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಉತ್ರಂಬೆ ಕಾವೇರಮ್ಮ ಅವರ ಮನೆಯಲ್ಲಿ ಶ್ರೀದುರ್ಗಾ ಭಜನಾ ಮಂಡಳಿ ಮರಕತ ಅವರ ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.
Advertisement
ಈ ಸಂಧರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸತೀಶ್ ಬೊಂಬುಳಿ,ಉಪಾಧ್ಯಕ್ಷರಾದ ಶಾಂತಪ್ಪ ಉತ್ರಂಬೆ,ನಿಕಟಪೂರ್ವ ಅಧ್ಯಕ್ಷರಾದ ನಿತ್ಯಾನಂದ ಕೋಂಬೊಟ್ಟು,ವಲಯ ಮೇಲ್ವಿಚಾರಕ ಸುಧೀರ್,ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪ್ಪಾಡಿ ಉಪಸ್ಥಿರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement