ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ | ವಿಷುವಿನ ದಿನ ಪ್ರಧಾನಿ ಸಂದೇಶ ಏನಿರಬಹುದು ?

April 13, 2020
3:04 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎ.14 ರಂದು ಬೆಳಗ್ಗೆ10 ಗಂಟೆಗೆ  ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಕೊರೊನಾ ಲಾಕ್ಡೌನ್ ಎ.14 ರಂದು ಮುಗಿಯಬೇಕಿತ್ತು. ಆದರೆ ಎಲ್ಲಾ ರಾಜ್ಯಗಳೂ ಲಾಕ್ಡೌನ್ ಮುಂದುವರಿಸಲು ಬಯಸಿದ್ದವು. ಅಂದೇ ದೇಶವನ್ನುದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿಗಳು, ತಮ್ಮ ಭಾಷಣವನ್ನು  ಮುಂದೂಡಿದ್ದರು. ಇದೀಗ ಎ.14 ರ ಭಾಷಣದತ್ತ ಎಲ್ಲರ ದೃಷ್ಟಿ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror