ನಾಳೆ ಮಳೆ ಉಂಟಾ ?

May 6, 2019
10:11 PM

ಸುಳ್ಯ: ಮಳೆ ಬರಲಿ… ಮಳೆ ಬರಲಿ … ಅಂತ ಒಂದು ಕಡೆ ಪ್ರಾರ್ಥನೆ ಆಗ್ತಲೇ ಇದೆ. ಮಳೆ ಅಲ್ಲೋ ಇಲ್ಲೋ ಬಂದು ಓಡಿ ಹೋಗ್ತಾ ಇದೆ.  ಹಾಗಿದ್ರೆ ನಮ್ಮೂರಲ್ಲಿ ನಾಳೆ ಮಳೆ ಇದೆಯೋ ಇಲ್ವಾ…? ಈ ಬಗ್ಗೆ ಸಾಯಿಶೇಖರ್ ಕರಿಕಳ ಅವರು ಹವಾಮಾನ ಇಲಾಖೆ ಪ್ರಕಟ ಮಾಡುವ ವೆದರ್ ಮ್ಯಾಪ್ ನೋಡಿ ಮಾಹಿತಿ ನೀಡಿದ್ದಾರೆ…

ನಾಳೆ ಮಡಿಕೇರಿ, ಆಗುಂಬೆ ಸಾಧಾರಣ ಮಳೆ ಸಾಧ್ಯತೆ ಇದೆ. ಈಗಿನ ಪ್ರಕಾರ ಸುಳ್ಯ, ಈಶ್ವರಮಂಗಲ, ಪುತ್ತೂರು ಕೆಲವು ಭಾಗಗಳು, ವಿಟ್ಲ, ಕಾಸರಗೋಡು ಸಾಧಾರಣ ಮಳೆ ಸಾಧ್ಯತೆ ಇದೆ. ಕಾರ್ಕಳ ಸಹ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಅವರು ಮ್ಯಾಪ್ ನೋಡಿ ಹೇಳಿದ್ದಾರೆ.

ಸಾಯಿಶೇಖರ್ , ಕರಿಕಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?
September 26, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror