ನಾಳೆ ವೆದರ್ ಹೇಗಿದೆ ?

May 9, 2019
9:09 PM

ಸುಳ್ಯ: ಬುಧವಾರ ಸುಳ್ಯ ತಾಲೂಕಿನ ವಿವಿದೆಡೆ ಮಳೆ ಸುರಿದಿದೆ. ಗುರುವಾರ ಮಳೆಯಾಗಿಲ್ಲ. ಶುಕ್ರವಾರ  ಮಡಿಕೇರಿ ಪ್ರದೇಶದಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಮಂಗಳೂರು, ಕಾಸರಗೋಡು ಭಾಗಗಳಲ್ಲಿ ಮೋಡ ವಾತಾವರಣ ಇರಬಹುದು ಎಂದು ಹವಾಮಾನ ಇಲಾಖೆ ಪ್ರಕಟಿಸುವ ವೆದರ್ ಮ್ಯಾಪ್ ನಲ್ಲಿ  ತಿಳಿಯುತ್ತದೆ ಎಂದು ಕರಿಕಳದ ಸಾಯಿಶೇಖರ್ ಹೇಳುತ್ತಾರೆ.

ಸಾಯಿಶೇಖರ್ , ಕರಿಕಳ
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ
December 16, 2025
7:15 AM
by: ರೂರಲ್‌ ಮಿರರ್ ಸುದ್ದಿಜಾಲ
ಪಿಎಂ ಯಶಸ್ವಿನಿ ಯೋಜನೆ | ಪರೀಕ್ಷೆ ಇಲ್ಲದೆ ಉಚಿತ ಲ್ಯಾಪ್ ಟಾಪ್ ಹಾಗೂ 3 ಲಕ್ಷ ನೆರವು
December 14, 2025
7:28 AM
by: ರೂರಲ್‌ ಮಿರರ್ ಸುದ್ದಿಜಾಲ
ಹಸು ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ
December 11, 2025
7:14 AM
by: ರೂರಲ್‌ ಮಿರರ್ ಸುದ್ದಿಜಾಲ
ಜಾನುವಾರುಗಳ ಶೆಡ್ ನಿರ್ಮಾಣಕ್ಕೆ MGNREGA ಯೋಜನೆಯಿಂದ ರೂ 57,000 ಸಹಾಯಧನ
December 4, 2025
9:46 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror