ಸಂಪಾಜೆ :ನಿಂತಿದ್ದ ಲಾರಿಯ ಹಿಂಬಾಗಕ್ಕೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂಪಾಜೆ ಗೇಟ್ ಬಳಿ ಸಂಭವಿಸಿದೆ.
ಮಡಿಕೇರಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಓಮ್ನಿ ನಿಯಂತ್ರಣ ತಪ್ಪಿ ಲಾರಿ ಹಿಂಬದಿ ಡಿಕ್ಕಿ ಹೊಡೆದು ಅಪಘಾತ ಸಂಬಂವಿಸಿದೆ. ಓಮ್ನಿಯಲ್ಲಿದ್ದವರು ಪುತ್ತೂರು ಬೆದ್ರಾಳದವರು ಎಂದು ತಿಳಿದು ಬಂದಿದೆ. ಹೆಚ್ಚಿನ ವಿವರಕ್ಕೆ ಕಾಯಲಾಗುತ್ತಿದೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಒಂದು ಸಾವು"