ನಿತ್ಯಾನಂದ ಮುಂಡೋಡಿ ಹಾಗೂ ಚಂದ್ರ ಕೋಲ್ಚಾರಿಗೆ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನ

November 23, 2019
3:30 PM

ಸುಳ್ಯ: ರಾಷ್ಟ್ರೀಯ ಸಮಾಜರತ್ನ ಪ್ರಶಸ್ತಿ ಪುರಸ್ಕೃತರಾದ ನಿತ್ಯಾನಂದ ಮುಂಡೋಡಿ ಮತ್ತು ಚಂದ್ರ ಕೋಲ್ಚಾರ್‌ರವರಿಗೆ ಸುಳ್ಯ ವೆಂಕಟ್ರಮಣ ಸೊಸೈಟಿ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಸಿ. ನಾರಾಯಣ ಗೌಡ ಈ ಇಬ್ಬರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸ್ಥಾಪಕಾಧ್ಯಕ್ಷ ಪಿ.ಸಿ.ಜಯರಾಮ್, ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ ನಡ್ಕ, ಮೋಹನ್ ರಾಮ್ ಸುಳ್ಳಿ, ಕೆ.ಸಿ. ಸದಾನಂದ, ದಿನೆಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಲತಾ ಎಸ್.ಮಾವಂಜಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಟಿ.ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ್ ಮೇರ್ಕಜೆ, ಮೋನಜ್ ಪಾನತ್ತಿಲ, ಕುಸುಮಾಧರ ಗುಡ್ಡೆ ಇದ್ದರು.
ಕ್ಯಾಲೆಂಡರ್ ಬಿಡುಗಡೆ: ೨೦೨೦ನೇ ವರುಷದ ಕ್ಯಾಲೆಂಡರ್‌ನ್ನು ಇದೇ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡರು ಬಿಡುಗಡೆಗೊಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror