ಸುಳ್ಯ: ಆದಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಮೇ 8 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಖಾಸಗೀ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುವರು. ಕೆ.ವಿ.ಜಿ.ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್ ಕುರುಂಜಿಭಾಗ್ ನಲ್ಲಿ ನಿರ್ಮಿಸಿದ ನೂತನ ಮನೆಯ ಗೃಹಪ್ರವೇಶ ಮತ್ತು ಗುರುಪ್ರವೇಶ ಕಾರ್ಯಕ್ರಮದ ದಲ್ಲಿ ಸ್ವಾಮೀಜಿ ಭಾಗವಹಿಸಲಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನಾಳೆ ಆದಿಚುಂಚನಗಿರಿ ಶ್ರೀಗಳು ಸುಳ್ಯಕ್ಕೆ"