ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಲ್ಲಿ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹದಲ್ಲಿ’ ಎರಡನೆಯ ದಿನ ಒಡಿಸ್ಸಿ ನೃತ್ಯ ನಡೆಯಿತು.
ಒರಿಸ್ಸಾದ ಡಾ.ಬಿಸ್ವಜಿತ್ ದಾಸ್ ಇವರು ಈ ನೃತ್ಯ ಕಾರ್ಯಕ್ರಮ ಹಾಗೂ ಉಪನ್ಯಾಸ ನಡೆಸಿಕೊಟ್ಟರು. ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಅಭ್ಯಾಗತರಾಗಿ ಆಗಮಿಸಿ ಸಮಾಜದ ಸ್ವಾಸ್ಥ್ಯ ಉಳಿಸುವಲ್ಲಿ ಲಲಿತ ಕಲೆಗಳ ಪಾತ್ರದ ಬಗ್ಗೆ ಹೇಳಿದರು.
ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನೃತ್ಯಾಂತರಂಗ ಸಪ್ತಾಹದಲ್ಲಿ ಒಡಿಸ್ಸಿ ನೃತ್ಯ"