ಬೆಳ್ಳಾರೆ : ನೆಟ್ಟಾರು ಮದರಸದಲ್ಲಿ ಅಲ್ ಅಮಾನ್ ಕಮಿಟಿ ವತಿಯಿಂದ ನಿರ್ಮಿಸಲಾದ ನೀರಿನ ಟ್ಯಾಂಕ್(ಹೌಳ್) ಉದ್ಘಾಟನೆ, ಮೌಲೀದ್ ಪಾರಾಯಣ ಹಾಗು ಇಫ್ತರ್ ಕೂಟ ನಡೆಯಿತು.
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೀರಿನ ಟ್ಯಾಂಕ್ ಉದ್ಘಾಟಿಸಿ ದುವಾರ್ಶೀವಾಚನಗೈದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ನೆಟ್ಟಾರು ಮಸೀದಿಯ ಪದಾಧಿಕಾರಿಗಳು, ಸದಸ್ಯರು ಹಾಗು ಊರವರು ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ನೆಟ್ಟಾರು ಮದರಸದ ನೀರಿನ ಟ್ಯಾಂಕ್ ಉದ್ಘಾಟನೆ"