ನೆಮ್ಮದಿಯ ಉಡುಪಿ ಜಿಲ್ಲೆಗೆ ಈಗ ಕೊರೊನಾ ತಲೆಬಿಸಿ | ದ ಕ ಜಿಲ್ಲೆಯಲ್ಲಿ ಇಂದು ನೆಗೆಟಿವ್ |

June 2, 2020
8:09 PM

ಮಂಗಳೂರು: ಉಡುಪಿಯಲ್ಲಿ ಒಂದೇ ದಿನ 210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ನೆಮ್ಮದಿಯಲ್ಲಿದ್ದ ಉಡುಪಿ ಜಿಲ್ಲೆಯಲ್ಲಿ  ಈಗ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ಕೊರೊನಾ ಪಾಸಿಟಿವ್ ಕಂಡುಬರುತ್ತಿರುವುದು  ತಲೆನೋವಿಗೆ ಕಾರಣವಾಗಿದೆ.  ಆರಂಭದಿಂದಲೂ ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಈಗ ತಲೆನೋವು ಹೆಚ್ಚಾಗಿದೆ.

Advertisement

ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಇದೀಗ ಜಿಲ್ಲಾಡಳಿತದ ಕೈ ಸೇರುತ್ತಿದೆ. ಈಗ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಮನೆಗೆ ಬಂದವರಲ್ಲಿ  ಸೋಂಕು ಕಾಣಿಸಿಕೊಳ್ಳುತ್ತಿರುವುದು  ಆತಂಕಕ್ಕೆ ಕಾರಣವಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ  ಮಂಗಳವಾರ  9 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror