ನೆಹರು ಯುವ ಕೇಂದ್ರದ ತಾಲೂಕು ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ

July 5, 2019
2:36 PM

ಸುಳ್ಯ: ಭಾರತ ಸರಕಾರದ  ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದಡಿಯ ನೆಹರೂ ಯುವ ಕೇಂದ್ರವು ದ.ಕ ಜಿಲ್ಲೆಗೆ 2019-20ನೇ ಸಾಲಿಗೆ ರಾಷ್ಟ್ರೀಯ ಯುವ ಕಾರ್ಯಕರ್ತರ ಯೋಜನೆಯಡಿ ಜಿಲ್ಲೆಯ ಆಯಾ ತಾಲೂಕಿಗೆ ಕಾರ್ಯಕರ್ತರನ್ನು ನೇಮಿಸಿಕೊಂಡಿದ್ದು , ಸುಳ್ಯ ತಾಲೂಕಿನ ಪ್ರತಿನಿಧಿಯಾಗಿ ವಿಖ್ಯಾತ್ ಬಾರ್ಪಣೆ ಇವರನ್ನು ಮಾನ್ಯ ನೆಹರು ಯುವ ಕೆಂದ್ರದ ಜಿಲ್ಲಾ ಯುವಜನ ಸಮನ್ವಯಧಿಕಾರಿ ಆಯ್ಕೆಗೊಳಿಸಿರುತ್ತಾರೆ.ವಿಖ್ಯಾತ್ ಇವರು ಪ್ರಸ್ತುತ ವಿಕ್ರಮ ಯುವಕ ಮಂಡಲ ಬಾರ್ಪಣೆಯ ಗೌರವಾಧ್ಯಕ್ಷ ಹಾಗು ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror