ನ ಪಂ ಚುನಾವಣೆ : ಎಸ್ ಡಿ ಪಿ ಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Advertisement
Advertisement
Advertisement

ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಗೆ ಎಸ್ ಡಿ ಪಿ ಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದರು. ಕಲ್ಲುಮುಟ್ಲು ವಾರ್ಡ್ ನ ಎಸ್.ಡಿ.ಪಿ.ಐ. ಅಭ್ಯರ್ಥಿ ಯಾಗಿ ಜುಹೈದತ್ ನಸ್ರಿಯಾ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ನ ಪಂ ಚುನಾವಣೆ : ಎಸ್ ಡಿ ಪಿ ಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ"

Leave a comment

Your email address will not be published.


*